ಸುರಕ್ಷತಾ ಕಾಮಗಾರಿ: ರೈಲುಗಳ ಸಂಚಾರ ವಿಳಂಬ

0
9

ಹುಬ್ಬಳ್ಳಿ : ಗುಳೇದಗುಡ್ಡ ರೋಡ ಮತ್ತು ವಂದಾಲ ನಿಲ್ದಾಣಗಳ ನಡುವೆ ಅಗತ್ಯ ಸುರಕ್ಷತೆಗೆ-ಸಂಬಂಧಿತ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವುದರಿಂದ, ಫೆಬ್ರವರಿ 4 ರಿಂದ 29 ರವರೆಗೆ, ರೈಲು ಸಂಖ್ಯೆ 06920 ವಿಜಯಪುರ-ಎಸ್‌ಎಸ್‌ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ವಿಶೇಷ ಮತ್ತು ರೈಲು ಸಂಖ್ಯೆ 17329 ಎಸ್‌ಎಸ್‌ಎಸ್ ಹುಬ್ಬಳ್ಳಿ-ವಿಜಯವಾಡ ಎಕ್ಸ್‌ಪ್ರೆಸ್, ಈ ಎರಡೂ ರೈಲುಗಳು ತಮ್ಮ ಮೂಲ ನಿಲ್ದಾಣದಿಂದ 90 ನಿಮಿಷಗಳ ಕಾಲ ತಡವಾಗಿ ಸಂಚರಿಸಲಿವೆ ಎಂದು ನೈಋತ್ಯ ರೈಲ್ವೆ ವಲಯ ಪ್ರಕಟಣೆ ತಿಳಿಸಿದೆ.

Previous articleಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಸಿದುಕೊಳ್ಳುವ ಸರಕಾರ
Next articleಸಿಸಿಎಲ್‌ ಪ್ರೋಮೋ ದುಬೈನ ಬುರ್ಜ್‌ ಖಲೀಫಾ ಮೇಲೆ ರಿಲೀಸ್‌