ಬೆಂಗಳೂರು: ಪ್ರೇಮ್ ನಿರ್ದೇಶನದ ನಟ ಧ್ರುವ ಸರ್ಜಾ ನಟನೆಯ ‘ಕೆಡಿ’ ಚಿತ್ರದ ಮತ್ತೊಂದು ಲಿರಿಕಲ್ ಸಾಂಗ್ ಬಿಡುಗಡೆ ಆಗಿದೆ.
ಪ್ರೇಮ್ ಬರೆದಿರುವ ಕ್ಯಾಚಿ ಲಿರಿಕ್ಸ್‌ಗೆ ಮಿಕಾ ಸಿಂಗ್ ಸೊಗಸಾಗಿ ಹಾಡಿರುವ ‘ಸೆಟ್ ಆಗೋಲ್ಲ ಹೋಗೆ ನಂಗು ನಿಂಗು’ ಎಂಬ ಹಾಡು ತುಂಬಾ ಟ್ರೆಂಡಿ ಆಗಿದೆ, ನಟ ಧ್ರುವ ಸರ್ಜಾ ಮತ್ತು ನಾಯಕಿ ರೀಷ್ಮಾ ಮಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಈ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.
ರೆಟ್ರೋ ಶೈಲಿಯ ಈ ಹಾಡನ್ನು ನೀವೊಮ್ಮೆ ಕೇಳಿ…