ಸೇನಾ ಹೆಲಿಕಾಪ್ಟರ್ ಡಿಕ್ಕಿ: 10 ಮಂದಿ ಸಾವು

0
10

ಮಲೇಷ್ಯಾ: ಮಲೇಷ್ಯಾ ಸಶಸ್ತ್ರ ಪಡೆಗಳ ಎರಡು ಹೆಲಿಕಾಪ್ಟರ್‌ಗಳು ಗಾಳಿಯಲ್ಲಿ ಡಿಕ್ಕಿ ಹೊಡೆದು ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ
ಈ ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ

Previous articleಮಹಿಳೆ ವಿವಸ್ತ್ರ ಪ್ರಕರಣ: ಆರೋಪಿಗಳ ಬಿಡುಗಡೆ, ಸಿಹಿ ಹಂಚಿ ಅದ್ಧೂರಿ ಸ್ವಾಗತ
Next articleತುಳಸಿಗೇರಿಯ ಹನುಮಂತ ದೇವಸ್ಥಾನದಲ್ಲಿ ತೊಟ್ಟಿಲೋತ್ಸವ