Home ತಾಜಾ ಸುದ್ದಿ ಸೇನಾ ಹೆಲಿಕಾಪ್ಟರ್ ಡಿಕ್ಕಿ: 10 ಮಂದಿ ಸಾವು

ಸೇನಾ ಹೆಲಿಕಾಪ್ಟರ್ ಡಿಕ್ಕಿ: 10 ಮಂದಿ ಸಾವು

0

ಮಲೇಷ್ಯಾ: ಮಲೇಷ್ಯಾ ಸಶಸ್ತ್ರ ಪಡೆಗಳ ಎರಡು ಹೆಲಿಕಾಪ್ಟರ್‌ಗಳು ಗಾಳಿಯಲ್ಲಿ ಡಿಕ್ಕಿ ಹೊಡೆದು ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ
ಈ ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ

ಮಲೇಷ್ಯಾದಲ್ಲಿ 2 ಮಿಲಿಟರಿ ಹೆಲಿಕಾಪ್ಟರ್‌ಗಳ ಮಧ್ಯೆ ಡಿಕ್ಕಿ #news #Malaysia  #HelicopterCrash #planecrash

Exit mobile version