Home News ಸೋದೆ ಶ್ರೀಗಳಿಂದ ವಿಶೇಷ ಪೂಜೆ

ಸೋದೆ ಶ್ರೀಗಳಿಂದ ವಿಶೇಷ ಪೂಜೆ

ಶಿರಸಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸೋದಾ ಕ್ಷೇತ್ರದಲ್ಲಿ ಭಾವಿಸಮೀರ ಶ್ರೀವಾದಿರಾಜರು ಪ್ರತಿಷ್ಠಾಪಿಸಿದ ಶ್ರೀವೇಣುಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಭೀಮನಕಟ್ಟೆ ಮಠಾಧೀಶರಾದ ಶ್ರೀರಘುವರೇಂದ್ರ ತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು

ಸೋದೆ ಶ್ರೀ
Exit mobile version