ಸೋಮಣ್ಣ ಬಿಜೆಪಿ ಬಿಡಲ್ಲ

0
9
ಆರ್‌. ಅಶೋಕ

ಬೆಂಗಳೂರು: ಮಾಜಿ ಸಚಿವ ವಿ.ಸೋಮಣ್ಣ ಬಿಜೆಪಿ ಬಿಡಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಅವರೊಂದಿಗೆ ಈಗಾಗಲೇ ಮಾತನಾಡಿದ್ದು, ಚುನಾವಣಾ ಸೋಲಿನ ನೋವನ್ನು ಹಂಚಿಕೊಂಡಿದ್ದಾರೆ. ಜನವರಿ 4ರಂದು ಮತ್ತೊಮ್ಮೆ ಅವರನ್ನು ಭೇಟಿ ಮಾಡುತ್ತೇನೆಂದು ಅವತ್ತು ಎಲ್ಲವೂ ದಿ ಎಂಡ್ ಆಗಲಿದೆ ಎಂದರು.

Previous article2024ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ
Next articleಗೋಲ್ಡಿ ಬ್ರಾರ್‌ನ್ನು ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ