Home ತಾಜಾ ಸುದ್ದಿ ಸೋಮಣ್ಣ ಬಿಜೆಪಿ ಬಿಡಲ್ಲ

ಸೋಮಣ್ಣ ಬಿಜೆಪಿ ಬಿಡಲ್ಲ

0

ಬೆಂಗಳೂರು: ಮಾಜಿ ಸಚಿವ ವಿ.ಸೋಮಣ್ಣ ಬಿಜೆಪಿ ಬಿಡಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಅವರೊಂದಿಗೆ ಈಗಾಗಲೇ ಮಾತನಾಡಿದ್ದು, ಚುನಾವಣಾ ಸೋಲಿನ ನೋವನ್ನು ಹಂಚಿಕೊಂಡಿದ್ದಾರೆ. ಜನವರಿ 4ರಂದು ಮತ್ತೊಮ್ಮೆ ಅವರನ್ನು ಭೇಟಿ ಮಾಡುತ್ತೇನೆಂದು ಅವತ್ತು ಎಲ್ಲವೂ ದಿ ಎಂಡ್ ಆಗಲಿದೆ ಎಂದರು.

Exit mobile version