ಬೆಂಗಳೂರು: ಸೋಮವಾರದಿಂದ ವಿಧಾನ ಮಂಡಲದ ಉಭಯ ಸದನಗಳ ಕಲಾಪ ಆರಂಭವಾಗಲಿದೆ.
ಸೋಮವಾರ ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಿದ್ಧತಾ ಕಾರ್ಯಗಳು ಚುರುಕುಗೊಂಡಿವೆ. ವಿಶೇಷ ಅಲಂಕಾರಿಕ ಗಿಡಗಳು, ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗುತ್ತದೆ. ಸ್ಪೀಕರ್ ಖಾದರ್ ಅವರು ಮೂರು ಬಾಗಿಲಿಗೂ ಕ್ಯಾಮರಾ ಅಳವಡಿಸಿ ಯಾವ ಶಾಸಕ ಎಷ್ಟು ಬಾರಿ ಒಳಗಡೆ ಬಂದರು, ಹೊರ ನಡೆದರು ಅನ್ನುವ ಮಾಹಿತಿ ಸಂಗ್ರಹಿಸಲಿದ್ದಾರೆ,