ಹಕ್ಕು ಚಲಾಯಿಸಿ ನರೇಗಾ ಕೆಲಸಕ್ಕೆ ಹಾಜರ್

0
8

ವಿಜಯಪುರ: ನಿಡಗುಂದಿ ತಾಲೂಕಿನ ಹೆಬ್ಬಾಳ, ಯಲಗೂರ, ಬೀರಲದಿನ್ನಿ ಹಾಗೂ ಬಳಬಟ್ಟಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನೊಂದಾಯಿತ 256 ಜನ ಕೂಲಿಕಾರರು ತಮ್ಮ ಹಕ್ಕು ಚಲಾಯಿಸಿ ನರೇಗಾ ಕೆಲಸಕ್ಕೆ ಹಾಜರಾಗಿ ಇತರರಿಗೆ ಮಾದರಿ ಆಗಿದ್ದಾರೆ.

Previous articleಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ
Next articleಬಗೆಹರಿಯದ ನೀರಿನ ಸಮಸ್ಯೆ: ಮತದಾನಕ್ಕೆ ಬಹಿಷ್ಕಾರ