ಬೆಂಗಳೂರು: ಕುಮಾರಸ್ವಾಮಿ ಮೇಲಿನ ಹಗೆತನಕ್ಕೆ ರಾಜ್ಯ ಹಾಳು ಮಾಡುತ್ತಿದ್ದಾರೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಕುಮಾರಸ್ವಾಮಿ ಹೇಳಿದ್ದಾರೆ
ಅವರು ಬೆಂಗಳೂರಿನ ಹೆಚ್ ಎಂ ಟಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅರಣ್ಯ ಭೂಮಿ ಹಾಗೂ ಎಚ್ಎಂಟಿ ಕಂಪನಿ ಜಮೀನುಗಳ ಕುರಿತು ಮಾಹಿತಿ ಇಲ್ಲದೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಮೇಲಿನ ಹಗೆತನಕ್ಕೆ ರಾಜ್ಯ ಹಾಳು ಮಾಡುತ್ತಿದ್ದಾರೆ,

ಕೇಂದ್ರದಿಂದ ಹೊಸ ಕಾನೂನು: ಸೇಫ್ಟಿ ಮೆಜಾರಿಟಿ ಕಮಿಟಿಗೆ ಒಂದು ಫಾರ್ಮೇಟ್ ಕೊಟ್ಟಿರುತ್ತಾರೆ. ಪ್ರತಿಯೊಂದು ವಸ್ತುಗಳನ್ನು ಚೆಕ್ ಮಾಡಬೇಕು. ಪ್ರತಿವರ್ಷ ಲೂಬ್ರಿಕೇಷನ್ ಮಾಡಬೇಕಾಗುತ್ತದೆ. ಈ ಹಿನ್ನಲೆ ಕೇಂದ್ರ ಸರ್ಕಾರ ಹೊಸ ಕಾನೂನು ತಂದಿದೆ. ಇದರ ಪ್ರಕಾರ ಕೇಂದ್ರ ಸರ್ಕಾರದಿಂದ ಒಬ್ಬ , ರಾಜ್ಯ ಸರ್ಕಾರದಿಂದ ಒಬ್ಬ ಅಧಿಕಾರಿ ಇರುತ್ತಾರೆ ಎಂದರು.