‘ಹಮಾರೆ ಬಾರಾ’ ಸಿನಿಮಾ ಬಿಡುಗಡೆಗೆ ಸುಪ್ರೀಂ ತಡೆ

0
25

ನವದೆಹಲಿ: ಜೂನ್ 14ರಂದು ಬಿಡುಗಡೆಯಾಗಬೇಕಿದ್ದ ಅನ್ನು ಕಪೂರ್ ಅವರ ‘ಹಮಾರೆ ಬಾರಾ’ ಚಿತ್ರ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಇಸ್ಲಾಂ ನಂಬಿಕೆ ಹಾಗೂ ವಿವಾಹಿತ ಮುಸ್ಲಿಂ ಮಹಿಳೆಯರ ಕುರಿತು ನಿಂದನಾತ್ಮಕವಾಗಿದೆ ಎಂಬ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಚಿತ್ರದ ಬಿಡುಗಡೆಗೆ ತಡೆ ನೀಡಿದೆ.

Previous articleಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
Next articleಗೊಬ್ಬರ ಸಿಗುತ್ತಿಲ್ಲ, ಕೃಷಿ ಇಲಾಖೆ ರೈತ ವಿರೋಧಿಯಾಗಿದೆ