ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು

0
15
ಡಿ ವಿ ಸದಾನಂದಗೌಡ

ಬೆಂಗಳೂರು: ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು ಎಂದು ಮಾಜಿ ಸಿಎಂ ಹಾಗೂ ಹಾಲಿ ಬಿಜೆಪಿ ಸಂಸದ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಕೆಲವರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು ಎಂದಿದ್ದಾರೆ.

Previous articleಸದಾನಂದಗೌಡರಿಗೆ ಟಿಕೆಟ್‌ ಮಿಸ್
Next articleಬಿಜೆಪಿ ಎರಡನೇ ಪಟ್ಟಿ ರಿಲೀಸ್‌