Home ತಾಜಾ ಸುದ್ದಿ ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು

ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು

0

ಬೆಂಗಳೂರು: ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು ಎಂದು ಮಾಜಿ ಸಿಎಂ ಹಾಗೂ ಹಾಲಿ ಬಿಜೆಪಿ ಸಂಸದ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಕೆಲವರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು ಎಂದಿದ್ದಾರೆ.

Exit mobile version