ಹಿರಿಯ ಕಾಂಗ್ರೆಸ್ ನಾಯಕ ಅಜೀಜ್ ಖುರೇಷಿ ನಿಧನ

0
15

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಅಜೀಜ್ ಖುರೇಷಿ(83) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅಜೀಜ್ ಖುರೇಷಿ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಭೋಪಾಲ್‌ನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಅಜೀಜ್ ಖುರೇಷಿ ಯುಪಿ, ಉತ್ತರಾಖಂಡ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿದ್ದಾರು. ಅವರು ಭಾರತೀಯ ಯುವ ಕಾಂಗ್ರೆಸ್‌ನ ಸ್ಥಾಪಕ ಸದಸ್ಯರೂ ಆಗಿದ್ದರು.

Previous articleFSL ವರದಿಯನ್ನು ಬಹಿರಂಗಪಡಿಸದಿರುವುದು ಯಾವ ಕಾರಣಕ್ಕೆ?
Next articleಬೆಂಗಳೂರಿನ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟ: ಐವರಿಗೆ ಗಂಭೀರ ಗಾಯ