Home ತಾಜಾ ಸುದ್ದಿ ಹಿರಿಯ ನಟಿ ಲೀಲಾವತಿ ವಿಧಿವಶ

ಹಿರಿಯ ನಟಿ ಲೀಲಾವತಿ ವಿಧಿವಶ

0

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಿಧಿವಶರಾಗಿದ್ದಾರೆ. ನೆಲಮಂಗಲ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಕೊನೆಯು ಸಿರೆಳೆದಿದ್ದಾರೆ. ಲೀಲಾವತಿ ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೀಲಾವತಿ ಅವರು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಸಂಜೆ ನಿಧನರಾಗಿದ್ದಾರೆ.

Exit mobile version