ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

0
31

ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ, ಹಿರಿಯ ನಾಯಕ ಸೀತಾರಾಮ್ ಯೆಚೂರಿ ಅವರು ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

Previous articleಕೊಡಗು: ಬ್ಯಾಂಕ್‌ನಲ್ಲೇ ನೇಣಿಗೆ ಶರಣಾದ ವ್ಯವಸ್ಥಾಪಕ
Next articleಗಣೇಶ ವಿಸರ್ಜನೆ ವೇಳೆ ಕುಸಿದುಬಿದ್ದು ವ್ಯಕ್ತಿ ಸಾವು