Home News ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ, ಹಿರಿಯ ನಾಯಕ ಸೀತಾರಾಮ್ ಯೆಚೂರಿ ಅವರು ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

Exit mobile version