ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಲಕ್ಷಾಂತರ ಮೌಲ್ಯದ ಗಾಂಜಾ ಪತ್ತೆ

0
18

ಹುಬ್ಬಳ್ಳಿ : ನಗರದ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ಲಕ್ಷಾಂತರ ಮೌಲ್ಯದ ಗಾಂಜಾ ಪತ್ತೆಯಾಗಿದೆ.
ರೈಲು ನಿಲ್ದಾಣದ 4ನೇ ಪ್ಲಾಟ್​ಫಾರ್ಮ್​ನಲ್ಲಿ ವಾರಸುದಾರರಿಲ್ಲದ ಬ್ಯಾಗ್​ವೊಂದರಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ ಪತ್ತೆಯಾಗಿದೆ. ಅಬಕಾರಿ ಉಪನಿರೀಕ್ಷಕ ಐ.ಡಿ.ಕಿತ್ತೂರು ಗಾಂಜಾ ಜಪ್ತಿ ಮಾಡಿದ್ದಾರೆ. ರೈಲಿನ ಮೂಲಕ ಹುಬ್ಬಳ್ಳಿಗೆ ಗಾಂಜಾ ತಂದಿರುವ ಶಂಕೆ ವ್ಯಕ್ತವಾಗಿದ್ದು. ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ
Next articleಅಂಗನವಾಡಿ ಆಹಾರ ಅಕ್ರಮವಾಗಿ ಸಂಗ್ರಹ: ಮತ್ತೇ ೬ ಜನರ ಬಂಧನ