ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಶಿವಾಚಾರ್ಯ ಮಹಾಸ್ವಾಮಿಗಳು

0
28

ಬೆಳಗಾವಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಶ್ರೀಶೈಲ ಪೀಠದ ಶ್ರೀಮದ್ ಗಿರಿರಾಜ ಶ್ರೀಶೈಲ ಸೂರ್ಯ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರುಗಳಾದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಆಶೀರ್ವದಿಸಿದರು.

Previous articleಫೈನಾನ್ಸ್‌ ಸಾಲ: ಬಾಣಂತಿ, ಹಸುಗೂಸನ್ನು ಹೊರಗೆ ಹಾಕಿ ಮನೆ ಜಪ್ತಿ
Next articleಜಯಂತ್ ಎಂಬ ಭಾವಗೀತೆಗೆ ಭಾವಚಿತ್ರದ ಚೌಕಟ್ಟು