Home ತಾಜಾ ಸುದ್ದಿ ೧ ಕೋಟಿಗೂ ಹೆಚ್ಚಿನ ಮೌಲ್ಯದ ಗುಟ್ಕಾ ವಶಕ್ಕೆ

೧ ಕೋಟಿಗೂ ಹೆಚ್ಚಿನ ಮೌಲ್ಯದ ಗುಟ್ಕಾ ವಶಕ್ಕೆ

0
ಸಾಂದರ್ಭಿಕ ಚಿತ್ರ

ಬೀದರ್ : ಇಲ್ಲಿಯ ಕೊಳಾರ್ ಕೈಗಾರಿಕಾ ಪ್ರದೇಶದಲ್ಲಿ ಆಕ್ರಮವಾಗಿ ಸುಮಾರು ೪೦ ವಿಧದ ಗುಟ್ಕಾ, ಪಾನ್ ಮಸಾಲ ತಯಾರಿಸಿ ವಿವಿಧ ರಾಜ್ಯಗಳಿಗೆ ಮಾರಾಟ ಮಾಡುತ್ತಿರುವ ಕುರಿತು ಬೀದರ್ ತಾಲ್ಲೂಕಿನ ಬಗದಲ್ ಠಾಣಭೆ ಪೊಲೀಸರು ನೀಡಿದ ಖಚಿತ ಮಾಹಿತಿ ಮೇರೆಗೆ ವಾಣಿಜ್ಯ ತೆರಿಗೆ ಆಯುಕ್ತ ಡಾ. ಮಹೇಶ ಪಾಟೀಲ್ ನೇತ್ರತ್ವದಲ್ಲಿ ದಾಳಿ ನಡೆಸಿ ೧ ಕೋಟಿ ರೂ.ಕ್ಕಿಂತಲೂ ಹೆಚ್ಚಿನ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿ ಲಾರಿ ಡ್ರೆöÊವರ್ ಹಾಗೂ ಓರ್ವ ಸಿಬ್ಬಂದಿಯನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Exit mobile version