1184 ಮೀ.​ ಸುರಂಗ ಕೊರೆದು ಹೊರಬಂದ ಟಿಬಿಎಂ ತುಂಗಾ

0
21

ಬೆಂಗಳೂರು: ಕೆ.ಜಿ ಹಳ್ಳಿ ನಿಲ್ದಾಣದಲ್ಲಿ ಸುರಂಗ ಕೊರೆಯುವ ಯಂತ್ರ ಟಿಬಿಎಂ ತುಂಗಾ 1184.4ಮೀ ಕಾಮಗಾರಿಯನ್ನು ಪೂರ್ಣಗೊಳಿಸಿ ಹೊರಬಂದಿದೆ ಎಂದು ನಮ್ಮ ಮೆಟ್ರೋ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
31 ಅಕ್ಟೋಬರ್ 2022ರ ರಂದು ವೆಂಕಟೇಶಪುರ ನಿಲ್ದಾಣದಿಂದ ತುಂಗಾ ಟಿಬಿಎಂ ಕಾಮಗಾರಿಯನ್ನು ಆರಂಭಿಸಿತ್ತು. ಇಂದು 1184.4ಮೀ ಕಾಮಗಾರಿಯನ್ನು ಪೂರ್ಣಗೊಳಿಸಿ ಅರೇಬಿಕ್ ಕಾಲೇಜು ಬಳಿಯ ಕಾಡುಗೊಂಡನಹಳ್ಳಿ (ಕೆ.ಜಿ ಹಳ್ಳಿ) ನಿಲ್ದಾಣದಲ್ಲಿ ಹೊರಬಂದಿದೆ.

Previous articleಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ ಪ್ರಜಾಪ್ರಭುತ್ವ ಉಳಿಯುವುದು ಕಷ್ಟ
Next article2014ಕ್ಕೂ ಮೊದಲು ಕಲ್ಲಿದ್ದಲು ಹಂಚಿಕೆಯಲ್ಲಿ ವಂಚನೆ ನಡೆಯುತ್ತಿತ್ತು