18 OTT ಪ್ಲಾಟ್‌ಫಾರ್ಮ್‌ಗಳಿಗೆ ನಿರ್ಬಂಧ

0
12

18 OTT ಪ್ಲಾಟ್‌ಫಾರ್ಮ್‌̧ 19 ವೆಬ್‌ಸೈಟ್‌̧ 10 ಅಪ್ಲಿಕೇಶನ್‌ಗಳಿಗೆ ನಿರ್ಬಂಧ

ನವದೆಹಲಿ: ಅಶ್ಲೀಲ ಮತ್ತು ಅಸಭ್ಯ ವಿಷಯಕ್ಕಾಗಿ 18 OTT ಪ್ಲಾಟ್‌ಫಾರ್ಮ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಕೇಂದ್ರ I&B ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
19 ವೆಬ್‌ಸೈಟ್‌ಗಳು, 10 ಅಪ್ಲಿಕೇಶನ್‌ಗಳು (ಗೂಗಲ್ ಪ್ಲೇ ಸ್ಟೋರ್‌ನಲ್ಲಿ 7, ಆಪಲ್ ಆಪ್ ಸ್ಟೋರ್‌ನಲ್ಲಿ 3), ಒಟಿಟಿ ಪ್ಲಾಟ್‌ಫಾರ್ಮ್‌ಗಳ 57 ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳನ್ನು ರಾಷ್ಟ್ರವ್ಯಾಪಿ ನಿರ್ಬಂಧಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಿಳಿಸಿದೆ.

Previous articleಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ
Next article‘ಒಂದು ರಾಷ್ಟ್ರ, ಒಂದು ಚುನಾವಣೆ’: ರಾಷ್ಟ್ರಪತಿಗೆ ವರದಿ ಸಲ್ಲಿಕೆ