Home ತಾಜಾ ಸುದ್ದಿ 2 ದಿನ ಕೇಂದ್ರ ಸಚಿವ ವಿ. ಸೋಮಣ್ಣ ಕಾರ್ಯಕ್ರಮಗಳು ರದ್ದು

2 ದಿನ ಕೇಂದ್ರ ಸಚಿವ ವಿ. ಸೋಮಣ್ಣ ಕಾರ್ಯಕ್ರಮಗಳು ರದ್ದು

0

ಬೆಂಗಳೂರು: ಕೇಂದ್ರ ಸಚಿವ ವಿ. ಸೋಮಣ್ಣ ಅವರು ಇಂದು ಮತ್ತು ನಾಳೆಯ ಎಲ್ಲಾ ಕಾರ್ಯಕ್ರಮಗಳು ರದ್ದುಗೊಳಿಸಿದ್ದಾರೆ,
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಕಾರಣಾಂತರಗಳಿಂದ ಇಂದು ಜೂನ್‌ 13, 2025 ಹಾಗೂ ಮತ್ತು ನಾಳೆ ಜೂನ್‌ 14, 2025ರ ನನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ ಸಂಯುಕ್ತ ಕರ್ನಾಟಕ ಬೆಳ್ಳಿ ಹಬ್ಬ

Exit mobile version