ಶಾಸಕರಿಗೆ ನಿಗಮ ಮಂಡಳಿ ಸ್ಥಾನ

0
10

ಬೆಂಗಳೂರು: ಶಾಸಕರ ನಿಗಮ ಮಂಡಳಿ ನೇಮಕ ಆದೇಶ ಇಂದು ಕೆಪಿಸಿಸಿಯಿಂದ ಪ್ರಕಟವಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಶಾಸಕರನ್ನು ಅವರ ಹೆಸರಿನ ಮುಂದೆ ನಮೂದಿಸಲಾಗಿರುವ ನಿಗಮ/ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಿದ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ನೇಮಿಸಿ ಆದೇಶಿಸಿದೆ. ಈ ಸಂಬಂಧ ಕೂಡಲೇ ಸೂಕ್ತ ಆದೇಶಗಳನ್ನು ಹೊರಡಿಸಲು ಸೂಚಿಸಲಾಗಿದೆ.

Previous articleಬಜೆಟ್ ಮಂಡನೆ ಮುಂದೂಡಲು ಒತ್ತಾಯ
Next articleಗಲೀಜು ಧ್ವಜ ಹಾರಿಸಿದ್ದಕ್ಕೆ ತರಾಟೆ