35 ಅಡಿ ಎತ್ತರದ ಶಿವಾಜಿ ಪ್ರತಿಮೆ ಕುಸಿತ

0
11

ಮುಂಬೈ: ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿ ನಿರ್ಮಿಸಲಾಗಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಕುಸಿದಿದೆ. ಆದರೆ, ಪ್ರತಿಮೆಯ ಕುಸಿತದ ಕಾರಣ ಇನ್ನೂ ತಿಳಿದುಬಂದಿಲ್ಲ.
ಕಳೆದ 2-3 ದಿನಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಬೀಸಿದೆ. ಇದೇ ಪ್ರತಿಮೆ ಕುಸಿತಕ್ಕೆ ಕಾರಣವಿರಬಹುದು ಎಂದು ಅಧಿಕಾರಿ ಹೇಳಿದ್ದಾರೆ. ಕಳೆದ ವರ್ಷ ಡಿಸೆಂಬರ್ 4ರಂದು ನೌಕಾಪಡೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಾಜಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು.

Previous articleಅನುಪಯುಕ್ತ ಬಸ್ ಭೋಜನಾ ಬಂಡಿಯಾಗಿ ಪರಿವರ್ತನೆ
Next articleಆಸ್ತಿ ನೋಂದಣಿಗೆ ಎಲ್ಲೆಡೆ ಅವಕಾಶ