65 ಸಾವಿರ ವರ್ಗಾಯಿಸಿಕೊಂಡು ವಂಚನೆ

0
18
ವಂಚನೆ

ಹುಬ್ಬಳ್ಳಿ: ಬ್ಯಾಂಕ್ ಖಾತೆದಾರರಿಗೆ ಗೊತ್ತಾಗದಂತೆ 65 ಸಾವಿರ ರೂಪಾಯಿ ವರ್ಗಾಯಿಸಿಕೊಂಡು ಮೋಸ ಮಾಡಿರುವ ಘಟನೆ ನಡೆದಿದೆ.
ನಗರದ ಜ್ಯೋತಿ ಎಂಬುವರಿಗೆ ಬ್ಯಾಂಕ್ ಖಾತೆಯ ಯಾವುದೇ ಮಾಹಿತಿ ಹಂಚಿಕೊಳ್ಳದಿದ್ದರೂ ಒಟ್ಟು 65 ಸಾವಿರ ರೂಪಾಯಿ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ. ಈ ಕುರಿತು ಹುಬ್ಬಳ್ಳಿ-ಧಾರವಾಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಮುರುಘಾಶ್ರೀ ಪ್ರಕರಣ: ಸಾಕ್ಷ್ಯ ನಾಶಕ್ಕೆ ಸರ್ಕಾರದ ಸಹಕಾರ
Next articleಕೊರೊನಾ ಸೋಂಕು; ಇಬ್ಬರ ಸಾವು