9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

0
16
ಆತ್ಮಹತ್ಯೆ

ಚಿಕ್ಕಮಗಳೂರು: ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ವರದಿ
ಯಾಗಿದೆ.
ಬಾಣಾವರ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕಡೂರು ತಾಲೂಕು ಡಿ.ಕಾರೇಹಳ್ಳಿ ಬೋವಿ ಕಾಲೋನಿಯ ವರ್ಷಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮನೆಯವರು ಶುಂಠಿ ಗದ್ದೆಗೆ ಹೊಡೆಯಲು ತಂದಿಟ್ಡಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Previous articleಮಹಿಳಾ ದೌರ್ಜನ್ಯ ಪ್ರಕರಣ: ಮತ್ತೀರ್ವರ ಸೆರೆ, ಮಾಹಿತಿ ಕೇಳಿದ ಮಹಿಳಾ ಆಯೋಗ
Next articleದೇವಸ್ಥಾನದ ಬೀಗ ಮುರಿದು 30 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಕಳ್ಳತನ