ತಾಜಾ ಸುದ್ದಿನಮ್ಮ ಜಿಲ್ಲೆಧಾರವಾಡಸುದ್ದಿರಾಜ್ಯ 9.30ರ ಸುಮಾರಿಗೆ ಮೊದಲ ಸುತ್ತಿನ ಮತ ಎಣಿಕೆ ಫಲಿತಾಂಶ By Samyukta Karnataka - June 4, 2024 0 14 ಧಾರವಾಡ : ಭಾರತ ಚುನಾವಣಾ ಆಯೋಗದ ನಿರದೇಶನ ಪ್ರಕಾರ ಇಂದು ಬೆಳಿಗ್ಗೆ 8 ಗಂಟೆಗೆ ಅಂಚೆಮತಗಳ ಎಣಿಕೆ ಹಾಗೂ 8:30 ಕ್ಕೆ ಇವಿಎಂ ಮತ ಎಣಿಕೆ ಆರಂಭವಾಗುತ್ತದೆ.ಸುಮಾರು 9:20 ರ ಸುಮಾರಿಗೆ ಮೊದಲ ಸುತ್ತಿನ ಮತ ಎಣಿಕೆ ಫಲಿತಾಂಶ ಲಭ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.