Assam:  ಮೇ 12ರಂದು ಹೊಸ BJP ಸರ್ಕಾರ ಪ್ರಮಾಣ ವಚನ

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮತ್ತೊಮ್ಮೆ ಅಧಿಕಾರ ಸ್ವೀಕರಿಸಲು ಸಜ್ಜಾಗಿದೆ. ಮೇ 12ರಂದು ಬೆಳಿಗ್ಗೆ 11 ಗಂಟೆಗೆ ಗುವಾಹಟಿಯ ಖಾನಪರ ಪ್ರದೇಶದಲ್ಲಿ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಭಾರಿ ಸಿದ್ಧತೆಗಳು ಆರಂಭಗೊಂಡಿವೆ. ಈ ಕುರಿತು ಮಾಹಿತಿ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ, “ಪ್ರಧಾನಿ ನರೇಂದ್ರ ಮೋಧಿ ಮುಖ್ಯ ಅತಿಥಿಯಾಗಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ … Continue reading Assam:  ಮೇ 12ರಂದು ಹೊಸ BJP ಸರ್ಕಾರ ಪ್ರಮಾಣ ವಚನ