ಪ್ರಯಾಣಿಕರ ಗಮನಕ್ಕೆ: ವಿಶೇಷ ರೈಲುಗಳ ಅವಧಿ ವಿಸ್ತರಣೆ

ಹುಬ್ಬಳ್ಳಿ: ದಸರಾ, ದೀಪಾವಳಿ ಮತ್ತು ಛತ್ ಹಬ್ಬಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು 8 ಸಾಪ್ತಾಹಿಕ ವಿಶೇಷ ರೈಲುಗಳ ಸಂಚಾರ ಅವಧಿಯನ್ನು ನೈಋತ್ಯ ರೈಲ್ವೆ ವಿಸ್ತರಿಸಿದೆ. ಈ ಪ್ರಕಾರ ಎಸ್ಎಸ್ಎಸ್ ಹುಬ್ಬಳ್ಳಿ-ಕೊಲ್ಲಂ ವಿಶೇಷ ರೈಲು (07313) ಅಕ್ಟೋಬರ್ 4 ರಿಂದ ನವೆಂಬರ್ 29 ರವರೆಗೆ ಮತ್ತು ಕೊಲ್ಲಂ-ಹುಬ್ಬಳ್ಳಿ ರೈಲು (07314) ಅಕ್ಟೋಬರ್ 5 ರಿಂದ ನವೆಂಬರ್ 30 ರವರೆಗೆ ಸಂಚರಿಸಲಿದೆ. ಅದೇ ರೀತಿ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ತಿರುವನಂತಪುರಂ ನಾರ್ತ್ ನಡುವಿನ ರೈಲುಗಳು (06523) ಅಕ್ಟೋಬರ್ … Continue reading ಪ್ರಯಾಣಿಕರ ಗಮನಕ್ಕೆ: ವಿಶೇಷ ರೈಲುಗಳ ಅವಧಿ ವಿಸ್ತರಣೆ