ಲಾರಿಗೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರು ದುರ್ಮರಣ

ಭೋಪಾಲ್: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಕುಲ್ಪತ್ ಸಿಂಗ್ (37), ಸವಿತಾ ಸಿಂಗ್ (32), ಪ್ರಿಯಾಂಕಾ ಸಿಂಗ್ (24) ಹಾಗೂ ಮೂರು ವರ್ಷದ ರುದ್ರ ಪ್ರತಾಪ್ ಮೃತಪಟ್ಟವರೆಂದು ಗುರುತಿಸಲಾಗಿದೆ. ಉಮಾರಿಯಾ ಜಿಲ್ಲೆಯ ಕೋತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ಧಬಾಬಾ ದೇವಸ್ಥಾನದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮತ್ತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು … Continue reading ಲಾರಿಗೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರು ದುರ್ಮರಣ