ದುಬೈ: ಚಾಂಪಿಯನ್ಸ್ ಟ್ರೋಫಿ 2025ರ ಐಸಿಸಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಲ್ಲಿ, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಏಕದಿನ ಕ್ರಿಕೆಟ್ನಲ್ಲಿ ಒಟ್ಟು 151 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು. ಭಾರತ ತಂಡ 57 ಮ್ಯಾಚ್ಗಳಲ್ಲಿ ಜಯ ಸಾಧಿಸಿದ್ದರೆರೆ, ಆಸ್ಟ್ರೇಲಿಯಾ 84 ಪಂದ್ಯಗಳನ್ನು ಗೆದ್ದುಕೊಂಡಿವೆ. 10 ಪಂದ್ಯಗಳು ರದ್ದಾಗಿವೆ.
