ಕಾರ್ಪೊರೇಟ್ ವಲಯಕ್ಕೆ ಮಹಿಳಾ ನಾಯಕತ್ವ ಅಗತ್ಯ: ಮುಕೇಶ್ ಅಂಬಾನಿ
ಮುಂಬಯಿ: ಭಾರತದ ಕಾರ್ಪೊರೇಟ್ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರು ಹಾಗೂ ತಾಯಂದಿರನ್ನು ಬೆಂಬಲಿಸಲು ಎಲ್ಲರೂ ಒಟ್ಟಾಗಿ ಉತ್ತಮ ವ್ಯವಸ್ಥೆಯನ್ನು ರೂಪಿಸಬೇಕು. ಇಲ್ಲಿ ಮಹಿಳಾ ನಾಯಕತ್ವ ಹೆಚ್ಚಬೇಕು ಎಂದು ಮುಕೇಶ್ ಅಂಬಾನಿ ಕರೆ ನೀಡಿದ್ದಾರೆ. ಅರುಂಧತಿ ಭಟ್ಟಾಚಾರ್ಯ ಅವರ ʻಇಂಡೊಮಿಟಬಲ್ʼ ಪುಸ್ತಕದ ಹಿಂದಿ ಆವೃತ್ತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಅವರು ಹಲವು ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಕೆಲಸದ ಸ್ಥಳದಲ್ಲಿ ಮತ್ತು ಸಮಸ್ಯೆಗಳನ್ನು ಬಗೆಹರಿಸುವಾಗ ಮಹಿಳೆಯರು ವಿಶೇಷವಾದ ಭಾವನಾತ್ಮಕ ಬುದ್ಧಿವಂತಿಕೆ (ಇಕ್ಯೂ – ಎಂಪತಿ) ತೋರುತ್ತಾರೆ. ಬುದ್ಧಿವಂತಿಕೆಗಿಂತಲೂ (ಐಕ್ಯೂ) ಹೆಚ್ಚು … Continue reading ಕಾರ್ಪೊರೇಟ್ ವಲಯಕ್ಕೆ ಮಹಿಳಾ ನಾಯಕತ್ವ ಅಗತ್ಯ: ಮುಕೇಶ್ ಅಂಬಾನಿ
Copy and paste this URL into your WordPress site to embed
Copy and paste this code into your site to embed