Home ಕ್ರೀಡೆ DC vs RCB, WPL 2025: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ಆರ್‌ಸಿಬಿ

DC vs RCB, WPL 2025: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ಆರ್‌ಸಿಬಿ

0

ವಡೋದರಾ: ಕೋಟಂಬಿ ಕ್ರೀಡಾಂಗಣದಲ್ಲಿ 3ನೇ ಆವೃತ್ತಿ ವುಮೆನ್ಸ್‌ ಪ್ರೀಮಿಯರ್‌ ಲೀಗ್‌ನ 4ನೇ ಪಂದ್ಯದಲ್ಲಿ ಆರ್‌ಸಿಬಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಡಲಿದೆ.
ಆರ್‌ಸಿಬಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಸತತ 2ನೇ ಗೆಲುವಿನ ನಿರೀಕ್ಷೆಯಲ್ಲಿರುವ ಆರ್‌ಸಿಬಿ ಆರಂಭಿಕ ಪಂದ್ಯದಲ್ಲಿ ಗುಜರಾತ್‌ ಜೈಂಟ್ಸ್‌ ವಿರುದ್ಧ ದಾಖಲೆಯ 202 ರನ್‌ ಬೆನ್ನತ್ತಿ ಗೆಲುವು ಸಾಧಿಸಿತ್ತು.

Exit mobile version