Home ತಾಜಾ ಸುದ್ದಿ DCET-24 ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

DCET-24 ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

0

ಬೆಂಗಳೂರು: ಡಿಸಿಇಟಿ-2024 – ಎರಡನೇ ಸುತ್ತಿನ ಸೀಟು ಹಂಚಿಕೆಗೆ ದಿನಾಂಕಗಳನ್ನು ಎರಡನೇ ಪ್ರಕ್ರಿಯೆಗಳಿಗೆ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಿ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. #DCET-24 ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ್ದು, ಶುಲ್ಕ ಪಾವತಿ ಸೇರಿದಂತೆ ಪ್ರವೇಶ ಪ್ರಕ್ರಿಯೆಯ ದಿನಾಂಕಗಳನ್ನು ವಿಸ್ತರಿಸಲಾಗಿದೆ. ಆ.27ರವರೆಗೆ ಶುಲ್ಕ ಪಾವತಿಸಬಹುದು. ಅದೇ ದಿನದೊಳಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದಿದೆ.

Exit mobile version