Home ಸುದ್ದಿ ದೇಶ ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಸ್ಮಾರಕಕ್ಕೆ ಪ್ರಧಾನಿ ಭೇಟಿ

ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಸ್ಮಾರಕಕ್ಕೆ ಪ್ರಧಾನಿ ಭೇಟಿ

0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎಚ್​​​ಎಎಲ್ ಏರ್​ಪೋರ್ಟ್​ನಿಂದ ವಾಯುಪಡೆ ಹೆಲಿಕಾಪ್ಟರ್ ಮೂಲಕ ಅವರು ಆಗಮಿಸಿ, ವಿಶ್ವೇಶ್ವರಯ್ಯ ಸಮಾಧಿ ಸ್ಥಳದತ್ತ ಆಗಮಿಸುತ್ತಿರುವ ಪ್ರಧಾನಿ ಮೋದಿ. ಮುದ್ದೇನಹಳ್ಳಿ ಸರ್ಕಲ್ ಬಳಿ ಜಮಾಯಿಸಿರುವ ಸಾರ್ವಜನಿಕರತ್ತ ಕೈಬೀಸಿ ಸಮಾಧಿ ಸ್ಥಳ ತಲುಪಿದ ಪ್ರಧಾನಿ ಮೋದಿ

Exit mobile version