ಯಾರಿಗೆ ಪಟ್ಟ? ಯಾರಿಗೆ ಕಷ್ಟ? ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹಿರಂಗ

ನವದೆಹಲಿ: ದೇಶದ ಐದು ರಾಜ್ಯಗಳ ವಿಧಾನಸಭೆಗೆ ಮತದಾನ ಮುಕ್ತಾಯಗೊಂಡಿದ್ದು, ಯಾವ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರವನ್ನು ವಹಿಸಲಿದೆ ಎನ್ನುವುದು ಸದ್ಯಕ್ಕೆ ಕುತೂಹಲ ಕೆರಳಿಸಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರಬರಲಿದೆ. ದೇಶದಲ್ಲಿ ಸದ್ಯ ಪಂಚರಾಜ್ಯಗಳ ಚುನಾವಣೆ ಪ್ರಕ್ರಿಯೆ ನಡೆದಿದ್ದು, ಕೇರಳ, ಅಸ್ಸಾಂ, ಪುದುಚೇರಿ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ಮುಕ್ತಾಯಗೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆದಿದ್ದು, ಏಪ್ರಿಲ್‌ 23ರಂದು ಮೊದಲ ಹಂತ, ಏಪ್ರಿಲ್‌ 29ರಂದು ಎರಡನೇ ಹಂತದ ಮತದಾನ … Continue reading ಯಾರಿಗೆ ಪಟ್ಟ? ಯಾರಿಗೆ ಕಷ್ಟ? ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹಿರಂಗ