ಅಯೋಧ್ಯೆ: ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಪ್ರಾರಂಭವಾಗಲು ಇನ್ನು ಕೆಲವೇ ಕ್ಷಣಗಳಿವೆ.
ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯ ರಾಮ ಮಂದಿರ ತಲುಪಿದ್ದು. ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ ಅವರು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ರಾಮ ಮಂದಿರದ ಆವರಣಕ್ಕೆ ಬಂದರು. ರಾಮ ಲಲ್ಲಾಅವರನ್ನು ಸ್ವಾಗತಿಸಲು ಅಯೋಧ್ಯೆ ಸಿದ್ಧವಾಗಿದೆ.