Home Advertisement
Home ಸುದ್ದಿ ದೇಶ 25 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗೆ ತಲಾ 10 ಸಾವಿರ ಹಣ ವರ್ಗಾವಣೆ

25 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗೆ ತಲಾ 10 ಸಾವಿರ ಹಣ ವರ್ಗಾವಣೆ

0
30

ಪಟ್ನಾ: ʻಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ’ ಅಡಿಯಲ್ಲಿ ಬಿಹಾರ ಸರ್ಕಾರ ರಾಜ್ಯದ 25 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ಹಣವನ್ನು ನೇರವಾಗಿ ವರ್ಗಾಯಿಸಿದೆ.

ಮಹಿಳಾ ಸಬಲೀಕರಣ ಮತ್ತು ಸ್ವ-ಉದ್ಯೋಗಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ಸೆಪ್ಟೆಂಬರ್‌ 2025ರಲ್ಲಿ ಈ ಯೋಜನೆಗೆ ಚಾಲನೆ ನೀಡಿದ್ದರು.

ಇದನ್ನೂ ಓದಿ: ಧಾರವಾಡ ಹೈಕೋರ್ಟ್ ಪೀಠಕ್ಕೆ ಎರಡನೇ ಬಾರಿ ಬಾಂಬ್ ಬೆದರಿಕೆ

ಸದ್ಯ ʻಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆʼ ಲಾಭವನ್ನು ಇದುವರೆಗೆ 1.81 ಕೋಟಿ ಮಹಿಳೆಯರು ಪಡೆದುಕೊಂಡಿದ್ದಾರೆ. ಇನ್ನು ಯೋಜನೆಯ ಸದ್ಭಳಕೆ ಮಾಡಿಕೊಂಡಿರುವ ಫಲಾನುಭವಿಗಳಿಗೆ ಉದ್ಯಮ ವಿಸ್ತರಣೆಗೆ 2 ಲಕ್ಷ ವರೆಗೆ ಆರ್ಥಿಕ ಸಹಾಯ ನೀಡುವ ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ತಿಳಿಸಿದ್ದಾರೆ.

Previous articleದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೂ ಬಾಂಬ್‌ ಬೆದರಿಕೆ
Next articleಶಬರಿಮಲೆ ಮಹಿಳೆಯರ ಪ್ರವೇಶ: ಏ. 7ರಿಂದ ಅಂತಿಮ ವಿಚಾರಣೆ