2013ರ ಲೈಂಗಿಕ ದೌರ್ಜನ್ಯ ಪ್ರಕರಣ: ತರುಣ್ ತೇಜ್‌ಪಾಲ್ ದೋಷಿ
ಪಣಜಿ: ಗೋವಾದಲ್ಲಿ 2013ರಲ್ಲಿ ಮಹಿಳಾ ಪತ್ರಕರ್ತೆಯ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಉಚ್ಚ ನ್ಯಾಯಾಲಯದ ಗೋವಾ ಪೀಠ ಗುರುವಾರ ಮಹತ್ವದ ತೀರ್ಪು ನೀಡಿದೆ. ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅವರನ್ನು ದೋಷಿ ಎಂದು ಘೋಷಿಸಿದೆ. ತರುಣ್ ತೇಜ್ ಪಾಲ್‌ಗೆ ಮುಂಬಯಿ ಉಚ್ಚ ನ್ಯಾಯಾಲಯದ ಗೋವಾ ಪೀಠವು ತನ್ನ ತೀರ್ಪಿನಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ. ನ್ಯಾಯಮೂರ್ತಿ ಡಾ. ನೀಲಾ … Continue reading 2013ರ ಲೈಂಗಿಕ ದೌರ್ಜನ್ಯ ಪ್ರಕರಣ: ತರುಣ್ ತೇಜ್‌ಪಾಲ್ ದೋಷಿ
Copy and paste this URL into your WordPress site to embed
Copy and paste this code into your site to embed