ವಾಂಗ್‌ಚುಕ್ ಮನವಿ ಬಳಿಕ ಅಭಿಜೀತ್ ದೀಪ್ಕೆ ಉಪವಾಸ ಅಂತ್ಯ

ನವದೆಹಲಿ: ದೇಶದಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಆಗ್ರಹಿಸಿ ನಡೆಯುತ್ತಿದ್ದ ಹೋರಾಟದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಸೋನಮ್ ವಾಂಗ್‌ಚುಕ್ ಅವರ ಮನವಿಯ ಮೇರೆಗೆ ಜಿರಳೆ ಜನತಾ ಪಕ್ಷ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಅಂತ್ಯಗೊಳಿಸಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ಮಾತುಕತೆಗೆ ದಾರಿ ತೆರೆದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಭಾನುವಾರ ಸರ್ಕಾರ ಚರ್ಚೆಗೆ ಸಮ್ಮತಿ ಸೂಚಿಸಿದ ಬಳಿಕ, ಸಿಜೆಪಿ ಪ್ರತಿನಿಧಿಗಳಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ … Continue reading ವಾಂಗ್‌ಚುಕ್ ಮನವಿ ಬಳಿಕ ಅಭಿಜೀತ್ ದೀಪ್ಕೆ ಉಪವಾಸ ಅಂತ್ಯ