ವಿಶ್ವಸಂಸ್ಥೆ ಸಭೆಯಲ್ಲಿ ಎಚ್ಚರ! : AI ದುರುಪಯೋಗವಾದರೆ ಮಾನವಕುಲಕ್ಕೇ ಅಪಾಯ

ನ್ಯೂಯಾರ್ಕ್: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ, ಅದರ ಸುರಕ್ಷತೆ ಹಾಗೂ ಭವಿಷ್ಯದ ಅಪಾಯಗಳ ಕುರಿತು ವಿಶ್ವದ ಪ್ರಮುಖ AI ಕಂಪನಿಗಳ ಮುಖ್ಯಸ್ಥರು ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ. AIಯ ಹೆಚ್ಚುತ್ತಿರುವ ಸಾಮರ್ಥ್ಯವನ್ನು ಸುರಕ್ಷಿತವಾಗಿ ನಿರ್ವಹಿಸಲು ದೇಶಗಳು ಪರಸ್ಪರ ಸಹಕಾರದೊಂದಿಗೆ ಜಾಗತಿಕ ನಿಯಮಗಳು ಹಾಗೂ ಸುರಕ್ಷತಾ ಮಾನದಂಡಗಳನ್ನು ರೂಪಿಸಬೇಕು ಎಂದು ಅವರು ಕರೆ ನೀಡಿದ್ದಾರೆ. ಇತ್ತಿಚೆಗೆ ಸೆಪ್ಟೆಂಬರ್ 23ರಂದು ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸಭೆಯಲ್ಲಿ OpenAI ಮುಖ್ಯಸ್ಥ ಸ್ಯಾಮ್ ಆಲ್ಟ್‌ಮನ್, Anthropic … Continue reading ವಿಶ್ವಸಂಸ್ಥೆ ಸಭೆಯಲ್ಲಿ ಎಚ್ಚರ! : AI ದುರುಪಯೋಗವಾದರೆ ಮಾನವಕುಲಕ್ಕೇ ಅಪಾಯ