“ದೀದಿ, ನೀವು ಸೋತಿಲ್ಲ”: ಮಮತಾ ಭೇಟಿಯಾದ ಅಖಿಲೇಶ್ ಯಾದವ್
ಬಂಗಾಳ ಚುನಾವಣಾ ಫಲಿತಾಂಶ ಪ್ರಶ್ನಿಸಿದ ಅಖಿಲೇಶ್: ಬಿಜೆಪಿ ವಿರುದ್ಧ ಗಂಭೀರ ಆರೋಪ ಅಖಿಲೇಶ್ ಯಾದವ್ ಮತ್ತು ಮಮತಾ ಬ್ಯಾನರ್ಜಿ ಅವರ ನಡುವಿನ ಮಹತ್ವದ ರಾಜಕೀಯ ಭೇಟಿ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸೋಲು ಕಂಡ ಬೆನ್ನಲ್ಲೇ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗುರುವಾರ ಕೋಲ್ಕತ್ತಾದ ಕಾಲಿಘಾಟ್ ನಿವಾಸದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ರಾಜಕೀಯ ಬೆಂಬಲ ವ್ಯಕ್ತಪಡಿಸಿದರು. ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ … Continue reading “ದೀದಿ, ನೀವು ಸೋತಿಲ್ಲ”: ಮಮತಾ ಭೇಟಿಯಾದ ಅಖಿಲೇಶ್ ಯಾದವ್
Copy and paste this URL into your WordPress site to embed
Copy and paste this code into your site to embed