ಪ್ರಸಾದ ಕಲಬೆರಕೆ : ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ ರಚನೆ
ತಿರುಪತಿ: ತಿರುಮಲ ಶ್ರೀವಾರಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಬಳಸಲಾದ ತುಪ್ಪದಲ್ಲಿ ಕಲಬೆರಕೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಈ ವಿವಾದದ ಕುರಿತು ಈಗಾಗಲೇ ತನಿಖೆ ನಡೆಸಿದ ಏಕಸದಸ್ಯ ಆಯೋಗದ ವರದಿಯನ್ನು ಸಮಗ್ರವಾಗಿ ಪರಿಶೀಲಿಸಲು ರಾಜ್ಯ ಸರ್ಕಾರ ಮೂರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ. ಭಕ್ತರ ಭಾವನೆಗಳಿಗೆ ನೇರವಾಗಿ ಸಂಬಂಧಿಸಿದ ಈ ಸೂಕ್ಷ್ಮ ವಿಚಾರದಲ್ಲಿ ಪಾರದರ್ಶಕತೆ ಮತ್ತು ಕಟ್ಟುನಿಟ್ಟಿನ ಕ್ರಮ ಖಚಿತಪಡಿಸಲು ಸರ್ಕಾರ ಮುಂದಾಗಿದೆ. ಹೊಸ ಸಮಿತಿಯು … Continue reading ಪ್ರಸಾದ ಕಲಬೆರಕೆ : ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ ರಚನೆ
Copy and paste this URL into your WordPress site to embed
Copy and paste this code into your site to embed