ಭೀಕರ ಅಪಘಾತ: ಹೊತ್ತಿ ಉರಿದ ಬಸ್ – 13 ಮಂದಿ ಸಜೀವ ದಹನ
ಅಮರಾವತಿ: ಆಂಧ್ರಪ್ರದೇಶ ರಾಜ್ಯದ ಪ್ರಕಾಶಂ ಜಿಲ್ಲೆಯ ರಾಯವರಂ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 13 ಮಂದಿ ಸಜೀವ ದಹನಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮತ್ತಷ್ಟು 25 ಮಂದಿ ಗಾಯಗೊಂಡಿದ್ದು, ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತೆಲಂಗಾಣದಿಂದ ನೆಲ್ಲೂರು ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್, ಬೆಳಗ್ಗೆ ಸುಮಾರು 5:30ರ ಸುಮಾರಿಗೆ ಜಲ್ಲಿ ತುಂಬಿಕೊಂಡು ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ತೀವ್ರತೆಗೆ … Continue reading ಭೀಕರ ಅಪಘಾತ: ಹೊತ್ತಿ ಉರಿದ ಬಸ್ – 13 ಮಂದಿ ಸಜೀವ ದಹನ
Copy and paste this URL into your WordPress site to embed
Copy and paste this code into your site to embed