ರಾಜೀನಾಮೆಯಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀಳುವುದಿಲ್ಲ

‘ತಮಿಳು ಹಕ್ಕುಗಳಿಗೆ ಬಿಜೆಪಿ ಬದ್ಧ’ – ಅಣ್ಣಾಮಲೈ ಆರೋಪ ತಳ್ಳಿಹಾಕಿದ ನಾಗೇಂದ್ರನ್ ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿರುವ ಬೆನ್ನಲ್ಲೇ, ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಪಕ್ಷದ ನಿಲುವು ಸ್ಪಷ್ಟಪಡಿಸಿದ್ದಾರೆ. ಅಣ್ಣಾಮಲೈ ಅವರ ನಿರ್ಗಮನದಿಂದ ಬಿಜೆಪಿಗೆ ಯಾವುದೇ ರೀತಿಯ ನಷ್ಟವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ನಾಗೇಂದ್ರನ್, ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷವಲ್ಲ, ಬದಲಾಗಿ ಚಿಂತನೆ ಮತ್ತು ತತ್ವಾಧಾರಿತ ರಾಜಕೀಯ ಸಂಘಟನೆ … Continue reading ರಾಜೀನಾಮೆಯಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀಳುವುದಿಲ್ಲ