BJP ನಾಯಕ ಅಣ್ಣಾಮಲೈ ರಾಜೀನಾಮೆ ಅಂಗೀಕಾರ

ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ ನೀಡಿರುವುದನ್ನು ಬಿಜೆಪಿ ಅಧಿಕೃತವಾಗಿ ದೃಢಪಡಿಸಿದೆ. ಅಣ್ಣಾಮಲೈ, ಬೆಂಬಲಿಗರನ್ನು ಉದ್ದೇಶಿಸಿ ಮಹತ್ವದ ಸಂದೇಶ ನೀಡಲಿದ್ದಾರೆ. ಚೆನ್ನೈ: ತಮಿಳುನಾಡು ಬಿಜೆಪಿಯ ಪ್ರಮುಖ ಮುಖವಾಗಿ ಗುರುತಿಸಿಕೊಂಡಿದ್ದ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ನಾಯಕ ಅಣ್ಣಾಮಲೈ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಬಿಡುಗಡೆ ಮಾಡಿದ ಅಧಿಕೃತ ಪತ್ರಿಕಾ ಪ್ರಕಟಣೆಯ ಮೂಲಕ ಅಣ್ಣಾಮಲೈ ಅವರ ರಾಜೀನಾಮೆಯನ್ನು ಪಕ್ಷ ದೃಢಪಡಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ … Continue reading BJP ನಾಯಕ ಅಣ್ಣಾಮಲೈ ರಾಜೀನಾಮೆ ಅಂಗೀಕಾರ