E20 ಇಂಧನ: ಮೋದಿ ಭೇಟಿಗೂ ಮುನ್ನ ಅಭಿಯಾನ ಆರಂಭಿಸಿದ ಕೇಜ್ರಿ

E20 ಪೆಟ್ರೋಲ್ ಕುರಿತು ಜನರ ಅಹವಾಲು ಆಲಿಸಿ: ಪ್ರಧಾನಿ ಮೋದಿಗೆ ಕೇಜ್ರಿವಾಲ್ ಪತ್ರ ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಎಥೆನಾಲ್ ಮಿಶ್ರಿತ E20 ಪೆಟ್ರೋಲ್ ಅನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. 2023ಕ್ಕೂ ಮೊದಲು ತಯಾರಿಸಲಾದ ಕಾರುಗಳು ಮತ್ತು ದ್ವಿಚಕ್ರ ವಾಹನಗಳು E20 ಇಂಧನಕ್ಕೆ ಸಂಪೂರ್ಣವಾಗಿ ಹೊಂದಿಕೊಳ್ಳುವಂತೆ ವಿನ್ಯಾಸಗೊಳಿಸಿಲ್ಲ. ಹೀಗಾಗಿ ಈ ಇಂಧನ ಬಳಕೆಯಿಂದ ವಾಹನಗಳ ಮೈಲೇಜ್ … Continue reading E20 ಇಂಧನ: ಮೋದಿ ಭೇಟಿಗೂ ಮುನ್ನ ಅಭಿಯಾನ ಆರಂಭಿಸಿದ ಕೇಜ್ರಿ