ಅಸ್ಸಾಂ ನಾಳೆ ಸಚಿವ ಸಂಪುಟ ವಿಸ್ತರಣೆ: 12 ಶಾಸಕರ ಸೇರ್ಪಡೆ
ಅಸ್ಸಾಂ ಸಚಿವ ಸಂಪುಟ ವಿಸ್ತರಣೆ: 12 ಶಾಸಕರು ಸಚಿವರಾಗಿ ಪ್ರಮಾಣ ವಚನ, ಹಿಮಂತ ಶರ್ಮಾ ಸರ್ಕಾರಕ್ಕೆ ಹೊಸ ಬಲ ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಮಹತ್ವದ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, 12 ಮಂದಿ ಶಾಸಕರು ಜೂನ್ 5ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಗುವಾಹಟಿಯ ಜ್ಯೋತಿ ಬಿಷ್ಣು ಕಲಾ ಮಂದಿರದಲ್ಲಿ ಮಧ್ಯಾಹ್ನ 12:45ಕ್ಕೆ ಪ್ರಮಾಣ ವಚನ … Continue reading ಅಸ್ಸಾಂ ನಾಳೆ ಸಚಿವ ಸಂಪುಟ ವಿಸ್ತರಣೆ: 12 ಶಾಸಕರ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed