ನನ್ನ ಇಮೇಜ್‌ಗೆ ಧಕ್ಕೆ ತರಲು ಯತ್ನ: ಸ್ಟಿಂಗ್ ಬಗ್ಗೆ ರಾಹುಲ್‌ಗೆ ಸಿದ್ದು ದೂರು
ನವದೆಹಲಿ: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಪ್ರಕರಣದ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಮ್ಮ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ಸ್ವಪಕ್ಷೀಯರಿಂದಲೇ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಸೂಕ್ತ ರೀತಿಯಲ್ಲಿ ನಡೆಯುತ್ತಿಲ್ಲ. ಪ್ರಕರಣದಲ್ಲಿ … Continue reading ನನ್ನ ಇಮೇಜ್‌ಗೆ ಧಕ್ಕೆ ತರಲು ಯತ್ನ: ಸ್ಟಿಂಗ್ ಬಗ್ಗೆ ರಾಹುಲ್‌ಗೆ ಸಿದ್ದು ದೂರು
Copy and paste this URL into your WordPress site to embed
Copy and paste this code into your site to embed